ಮಹಾರಾಷ್ಟ್ರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಬಂದ ಮೂವರಿಗೆ ಕೊರೊನಾ ಪಾಸಿಟಿವ್ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಗೆ ಮಹಾರಾಷ್ಟ್ರ ದಿಂದ  ಬಂದ ಮೂವರಿಗೆ ಕೊರೊನಾ ಪಾಸಿಟಿವ್  ದೃಢಪಟ್ಟಿದೆ. 30, 25, 55 ವರ್ಷದ ಮೂವರು ಪುರುಷರಿಗೆ ಕೊರೊನಾ ದೃಢಪಟ್ಟಿದೆ.
ಇಂದು ಓರ್ವ ಸಾವನ್ನಪ್ಪಿದ ವ್ಯಕ್ತಿಗೂ ಕೊರೊನಾ ದೃಢಪಟ್ಟಿದ್ದು ಇಂದು ನಾಲ್ವರಿಗೆ ಕೊರೊನಾ ದೃಢ ಪಟ್ಟಂತಾಗಿದೆ.
 ದ.ಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 70 ಕ್ಕೆ ಏರಿಕೆಯಾಗಿದೆ. ಇದರಲ್ಲಿ 6 ಮಂದಿ ಸಾವನ್ನಪ್ಪಿದ್ದು ಓರ್ವ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ
 26 ಮಂದಿ ಗುಣಮುಖರಾಗಿದ್ದು 37 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Comments