ಬಾಳೆಕೋಡಿ ಶಶಿಕಾಂತಮಣಿ ಸ್ವಾಮೀಜಿ ನಿಧನಬಂಟ್ವಾಳ; ಬಂಟ್ವಾಳ ತಾಲೂಕಿನ ವಿಟ್ಲದ ಕನ್ಯಾನದ ಗ್ರಾಮದ ಬಾಳೆಕೋಡಿ ಶಿಲಾಂಜನಾ ಕ್ಷೇತ್ರದ ಶ್ರೀ ಡಾ. ಶಶಿಕಾಂತಮಣಿ ಸ್ವಾಮೀಜಿ (45) ಕಿಡ್ನಿ ಸಂಬಂಧಿಸಿದ ಅನಾರೋಗ್ಯದಿಂದ ನಿಧನರಾಗಿದ್ದಾರೆ.
 ವಿಟ್ಲ ಕನ್ಯಾನ ಸಮೀಪದ ಬಾಳೆಕೋಡಿ ಎಂಬಲ್ಲಿ ಆಶ್ರಮ ಹೊಂದಿದ್ದು ಕಳೆದ ಹಲವಾರು ವರ್ಷಗಳಿಂದ ಭಕ್ತರಿಗೆ ಆಶೀರ್ವಚನ ನೀಡುತ್ತಿದ್ದರು.

Comments