ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 12 ಮಂದಿ ಗುಣಮುಖ



ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 12 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ.

ರೋಗಿ ಸಂಖ್ಯೆ 2500, 2514, 2516, 2515, 3203, 3205,3208, 3204, 3206, 4188,2508,2510  ಗುಣಮುಖರಾದವರು. ಗುಣಮುಖರಾದವರು 31, 29, 48, 30,17,52,38, 31, 35,34,46,47 ವಯಸ್ಸಿನವರು. ಎಂಟು ಮಂದಿ ಪುರುಷರು, ನಾಲ್ಕು ಮಂದಿ ಮಹಿಳೆಯರಾಗಿದ್ದಾರೆ. ಜಿಲ್ಲೆಯಲ್ಲಿ 88 ಮಂದಿ ಗುಣಮುಖರಾಗಿದ್ದು 56 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ

Comments