ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 13 ಮಂದಿ ಗುಣಮುಖಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 13 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ.
 40 ವರ್ಷದ ಮಹಿಳೆ, 40 ವರ್ಷದ ಗಂಡಸು, 35 ವರ್ಷದ ಮಹಿಳೆ 42 ವರ್ಷದ ಗಂಡಸು, 18 ವರ್ಷದ ಮಹಿಳೆ, 25 ವರ್ಷದ ಮಹಿಳೆ, 35 ವರ್ಷದ ಗಂಡಸು, 60 ವರ್ಷದ ಗಂಡಸು, 26 ವರ್ಷದ ಮಹಿಳೆ,22 ವರ್ಷದ ಗಂಡಸು, 39 ವರ್ಷದ ಗಂಡಸು, 45 ವರ್ಷದ ಮಹಿಳೆ 63 ವರ್ಷದ ಮಹಿಳೆ ಗುಣಮುಖರಾದವರು.
ಇವರೆಲ್ಲರೂ ಮೇ2 ರಂದು ಕೊರೊನಾ ಸೋಂಕಿತರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಗುಣಮುಖ ರಾಗಿ ಮನೆಗೆ ಮರಳಿದ್ದಾರೆ.

Comments