ದಕ್ಷಿಣ ಕನ್ನಡ ಜಿಲ್ಲೆಗೆ ಸೌದಿ ಶಾಕ್; ಇಂದು 17 ಮಂದಿಗೆ ಕೊರೊನಾಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 17 ಮಂದಿಗೆ ಕೊರೊನಾ ದೃಢಪಟ್ಟಿದೆ.
17 ಮಂದಿಯಲ್ಲಿ 14 ಮಂದಿ ಸೌದಿ ಅರೇಬಿಯಾದಿಂದ ಬಂದವರಾಗಿದ್ದಾರೆ. ಇಬ್ಬರು ಮಹಾರಾಷ್ಟ್ರದಿಂದ ಬಂದಿದ್ದು ಒಬ್ಬರು ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾದವರು.   17 ಮಂದಿಯಲ್ಲಿ 16 ಮಂದಿ ಪುರುಷರಾಗಿದ್ದು, ಓರ್ವ ಮಹಿಳೆಯಾಗೆ ಕೊರೊನಾ ದೃಢಪಟ್ಟಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ ಕೊರೊನಾ ದೃಢಪಟ್ಟವರ ಸಂಖ್ಯೆ  241 ಕ್ಕೆ ಏರಿಕೆಯಾಗಿದೆ.

Comments