ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 7213ಕ್ಕೇರಿಕೆ


ಬೆಂಗಳೂರು;ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 7213ಕ್ಕೇರಿಕೆಯಾಗಿದೆ.

ರಾಜ್ಯದಲ್ಲಿಂದು 213 ಹೊಸ ಕೊರೊನಾ ಪ್ರಕರಣ ಪತ್ತೆಯಾಗಿದೆ.
ಕಲಬುರಗಿ 48, ಬೆಂಗಳೂರು ನಗರ 35, ಧಾರವಾಡ 34
ಬಾಗಲಕೋಟೆ 3, ಶಿವಮೊಗ್ಗ 3, ಉಡುಪಿ 2, 
ದಕ್ಷಿಣ ಕನ್ನಡ 23, ರಾಯಚೂರು 18, ಯಾದಗಿರಿ 13
ಬೀದರ್ 11, ಬಳ್ಳಾರಿ 10, ಕೊಪ್ಪಳ 4,ವಿಜಯಪುರ 3
ಹಾವೇರಿ 2, ರಾಮನಗರ 2, ದಾವಣಗೆರೆ 1,
ಹಾಸನದಲ್ಲಿ ಒಬ್ಬರಿಗೆ ಸೋಂಕು ದೃಢಪಟ್ಟಿದೆ.
ರಾಜ್ಯದಲ್ಲಿ ಈವರೆಗೆ 88 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ರಾಜ್ಯದಲ್ಲಿ 4135 ಮಂದಿ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

Comments