ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 8 ಮಂದಿಗೆ ಕೊರೊನಾ ದೃಢಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಎಂಟು ಮಂದಿಗೆ ಕೊರೊನಾ ದೃಢಪಟ್ಟಿದೆ.
ಎಂಟು ಮಂದಿ ಕೂಡ ಮಹಾರಾಷ್ಟ್ರದಿಂದ ಬಂದವರು.
58, 36, 52, 24, 60, 48,43,43 ವಯಸ್ಸಿನ 8 ಮಂದಿಗೆ ಕೊರೊನಾ ದೃಢಪಟ್ಟಿದೆ. ಇದರಲ್ಲಿ 7 ಪುರುಷರು ಮತ್ತು ಓರ್ವ ಮಹಿಳೆಯಾಗಿದ್ದಾರೆ‌.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಕೊರೊನಾ ಸೋಂಕಿತರ ಸಂಖ್ಯೆ 151 ಕ್ಕೆ ಏರಿಕೆಯಾಗಿದೆ. 68 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ

Comments