ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಮಂಗಳೂರು; ಅರಬ್ಬಿ ಸಮುದ್ರದ ಮೇಲ್ಮೈ ಯಲ್ಲಿ ವಾಯುಭಾರ ಕುಸಿತದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದೆ.
ಮಂಗಳೂರು ನಗರದಲ್ಲಿ ಸಾಧಾರಣ ಮಳೆಯಾದರೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಭಾರಿ ಮಳೆಯಾಗಿದೆ. ರಾತ್ರಿಯಿಂದ ಸುರಿದ ಮಳೆಗೆ ಹಲವೆಡೆ ಕೃತಕ ನೆರೆ ಸೃಷ್ಟಿಯಾಗಿದೆ.
ಹವಾಮಾನ ಇಲಾಖೆ ಇಂದು ಭಾರಿ ಮಳೆಯಾಗುವ ಮುನ್ಸೂಚನೆ ನೀಡಿತ್ತು

Comments