ದ.ಕ ಜಿಲ್ಲೆಯಲ್ಲಿ ಇಂದು ನಾಲ್ವರು ಕೊರೊನಾ ಸೋಂಕಿತರು ಗುಣಮುಖಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ನಾಲ್ವರು ಕೊರೊನಾ ಸೋಂಕಿತರು ಗುಣಮುಖ ರಾಗಿದ್ದಾರೆ.
ರೋಗಿ ಸಂಖ್ಯೆ 2111 ( 25 ವರ್ಷ), ರೋಗಿ ಸಂಖ್ಯೆ 2871 ( 17) ,ರೋಗಿ ಸಂಖ್ಯೆ 2873 (33 ವರ್ಷ), ರೋಗಿ ಸಂಖ್ಯೆ2869(24ವರ್ಷ) ಗುಣಮುಖರಾದವರು. ಗುಣಮುಖರಾದವರಲ್ಲಿ ಮೂವರು ಪುರುಷರು ಮತ್ತು ಒಬ್ಬರು ಮಹಿಳೆಯಾಗಿದ್ದಾರೆ.
ದ.ಕ ಜಿಲ್ಲೆಯಲ್ಲಿ139 ಪ್ರಕರಣಗಳು ದೃಢಪಟ್ಟಿದೆ. ಇದರಲ್ಲಿ 73 ಮಂದಿ ಗುಣಮುಖ ರಾಗಿದ್ದಾರೆ. ಏಳು ಮಂದಿ ಸಾವನ್ನಪ್ಪಿದ್ದು 59 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Comments