ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ‌ಮೂವರು ಕೊರೊನಾ ಸೋಂಕಿತರು ಗುಣಮುಖಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂವರು ಕೊರೊನಾ ಸೋಂಕಿತರು ಇಂದು ಗುಣಮುಖರಾಗಿದ್ದಾರೆ.
ರೋಗಿ ಸಂಖ್ಯೆ 1881 (30 ವರ್ಷ), 2787 (46 ವರ್ಷ),2482 (36 ವರ್ಷ) ಗುಣಮುಖರಾದವರು. 

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 175  ಪ್ರಕರಣ ದಾಖಲಾಗಿದ್ದು  ಇದರಲ್ಲಿ 91 ಮಂದಿ ಗುಣಮುಖರಾಗಿದ್ದಾರೆ. ಏಳು ಮಂದಿ ಸಾವನ್ನಪ್ಪಿದ್ದು  77 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Comments