ಗೃಹ ಸಚಿವ ಬೊಮ್ಮಾಯಿ ಧರ್ಮಸ್ಥಳ ಭೇಟಿ

ಧರ್ಮಸ್ಥಳ: ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಇದೇ ಸಂದರ್ಭ ಅವರು ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರೊಂದಿಗೆ ಮಾತುಕತೆ ನಡೆಸಿದರು. ಸಚಿವರೊಂದಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಇತರರು ಉಪಸ್ಥಿತರಿದ್ದರು.

Comments