ಮಂಗಳೂರು ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಬಿ ಮೋಹನ್ ನಾಯಕ್ ನಿಧನ


ಮಂಗಳೂರು: ರೋಟರಿ ಕ್ಲಬ್ ಮಂಗಳೂರು ಇದರ ಮಾಜಿ ಅಧ್ಯಕ್ಷ ಬಿ.ಮೋಹನ್ ನಾಯಕ್ (87) ಅವರು  ಅಲ್ಪ ಕಾಲದ ಅಸೌಖ್ಯ ದಿಂದ ಮಣ್ಣಗುಡ್ಡೆಯಲ್ಲಿರುವ ಸ್ವಗ್ರಹದಲ್ಲಿ ನಿಧನರಾಗಿದ್ದಾರೆ.

ಮೃತರು ಸಾಮಾಜಿಕ ಕಾರ್ಯಕರ್ತರಾಗಿದ್ದರು ಮತ್ತು ಬೆಸೆಂಟ್ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾಗಿ ಸುಮಾರು 40 ವರ್ಷಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ.

ಮೃತರು ಪತ್ನಿ, 2 ಗಂಡು ಹಾಗೂ ಓರ್ವ ಮಗಳು ಮತ್ತು ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ.

Comments