ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮೂವರಿಗೆ ಕೊರೊನಾ ದೃಢಮಂಗಳೂರು; ದಕ್ಷಿಣ. ಕನ್ನಡ ಜಿಲ್ಲೆಯಲ್ಲಿ ಇಂದು ಮೂವರಿಗೆ ಕೊರೊನಾ ದೃಢಪಟ್ಟಿದೆ.

ಎಂಟು ವರ್ಷದ ಬಾಲಕ ಸಮೇತ ಮೂವರಿಗೆ  ಕೊರೊನಾ ದೃಢಪಟ್ಟಿದೆ.
ಮಹಾರಾಷ್ಟ್ರ ದಿಂದ ಬಂದ 52 ವರುಷದ ಪುರುಷ ಮತ್ತು ಎಂಟು ವರ್ಷದ ಬಾಲಕ ಹಾಗೂ ದುಬೈನಿಂದ ಬಂದ 23 ವರ್ಷದ ಯುವಕನಿಗೆ ಕೊರೊನಾ ದೃಢಪಟ್ಟಿದೆ. ಈವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 195 ಮಂದಿಗೆ ಕೊರೊನಾ ದೃಢಪಟ್ಟಿದ್ದು  92 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ

Comments