ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಟು ಮಂದಿ ಕೊರೊನಾ ಸೋಂಕಿತರು ಗುಣಮುಖಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಎಂಟು ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ.

15 ವರ್ಷದ ಬಾಲಕ, 60 ವರ್ಷದ ಮಹಿಳೆ  30, 48, 58, 36, 29, 27, ವರ್ಷದ ಪುರುಷರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 224 ಪ್ರಕರಣಗಳು ದೃಢಪಟ್ಟಿದ್ದು ಇದರಲ್ಲಿ 125 ಮಂದಿ ಗುಣಮುಖರಾಗಿದ್ದಾರೆ. 7 ಮಂದಿ ಸಾವನ್ನಪ್ಪಿದ್ದು  92 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ

Comments