ಬೈಕಿನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಮುಳ್ಳುಹಂದಿ ದಾಳಿಬಂಟ್ವಾಳ;ಬೈಕಿನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಮುಳ್ಳು ಹಂದಿ ದಾಳಿ ನಡೆಸಿದ ಘಟನೆ ನಡೆದಿದೆ.

ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ  ಈ ಘಟನೆ ಸಂಭವಿಸಿದೆ. ಶಫೀಕ್ (16) ದಾಳಿಗೊಳಗಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತನ್ನ ಸ್ನೇಹಿತನ ಜತೆ ಸಾಲೆತ್ತೂರಿನಿಂದ ಕರೈಗೆ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

Comments