ಎಸ್ ಡಿಪಿಐ ವತಿಯಿಂದ ಡಿಡಿಪಿಐ ಯವರ ಮೂಲಕ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಕೆ


ಪ್ರಸಕ್ತ ಸನ್ನಿವೇಶದಲ್ಲಿ ಶಾಲೆಗಳ ಪುನರಾರಂಭ ಅಪಾಯಕಾರಿಯಾಗಿದ್ದು ಎರಡು ತಿಂಗಳ ನಂತರ ನಿರ್ಧಾರ ಕೈಗೊಳ್ಳುವಂತೆ ಆಗ್ರಹಿಸಿ ಎಸ್ ಡಿಪಿಐ ದ.ಕ ಜಿಲ್ಲಾ ಸಮಿತಿ ವತಿಯಿಂದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಮೂಲಕ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂಧರ್ಭದಲ್ಲಿ ಎಸ್ ಡಿಪಿಐ ದ.ಕ ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ, ಮಂ.ದಕ್ಷಿಣ ವಿಧಾನ ಸಭಾ ಕ್ಷೇತ್ರದ ಅದ್ಯಕ್ಷ ಸುಹೈಲ್ ಖಾನ್, ಮಂ.ದಕ್ಷಿಣ ವಿಧಾನ ಸಭಾ ಕ್ಷೇತ್ರದ ಕಾರ್ಯದರ್ಶಿ ಅಕ್ಬರ್ ಕುದ್ರೋಳಿ, ಸದಸ್ಯರಾದ ಶರೀಫ್ ಪಾಂಡೇಶ್ವರ, ಇರ್ಷಾದ್ ಬಜ್ಪೆ, ಅನೀಸ್ ಬೆಂಗ್ರೆ ಉಪಸ್ಥಿತರಿದ್ದರು.

Comments