ದ.ಕ ಜಿಲ್ಲೆಯಲ್ಲಿ ಕೊರೊನಾಗೆ ಇಬ್ಬರು ಬಲಿದ.ಕ. ಜಿಲ್ಲೆಯಲ್ಲಿ ಕೊರೊನಾಗೆ ಇಂದು ಇಬ್ಬರು ಬಲಿಯಾಗಿದ್ದಾರೆ.ಬಂಟ್ವಾಳ ಮೂಲದ 57 ವರ್ಷದ ವೃದ್ದೆ ಹಾಗೂ ಸುರತ್ಕಲ್‌ನ ಇಡ್ಯಾ ನಿವಾಸಿ 31 ವರ್ಷದ ಯುವಕ ಕೊರೊನಾದಿಂದ ಮೃತಪಟ್ಟವರು.

ಕೊರೊನಾ ಸೋಂಕು ದೃಢಪಟ್ಟಿದ್ದ 57 ವರ್ಷದ ಮಹಿಳೆಯು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಹಾಗೂ 31 ಯುವಕ ಸರ್ಕಾರಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತಪಟ್ಟಿದ್ದಾರೆ.

Comments