ಮಂಗಳೂರು ತಾ.ಪಂ. ಕಚೇರಿಯಲ್ಲಿ ಸಾರ್ವಜನಿಕ ಸೇವೆ ಸ್ಥಗಿತ


ಮಂಗಳೂರು:-  ಮಂಗಳೂರು ತಾಲೂಕಿನಾದ್ಯಂತ ಕೊರೋನಾ  ಕೋವಿಡ್-19 ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ  ಮಂಗಳೂರು ತಾಲೂಕು ಪಂಚಾಯತ್ ಕಚೇರಿಯಲ್ಲಿ ಒಂದು ವಾರ ಅಂದರೆ ಜುಲೈ 1 ರಿಂದ 7 ರವರೆಗೆ   ಸಾರ್ವಜನಿಕ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮುಹಮ್ಮದ್ ಮೋನು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments