ಪಡೀಲ್ ರೈಲ್ವೆ ಕೆಳಸೇತುವೆ ಉದ್ಘಾಟನೆ


ಪಡೀಲ್ ನಲ್ಲಿ ನಿರ್ಮಾಣಗೊಂಡಿರುವ ರೈಲ್ವೆ ಕೆಳಸೇತುವೆಯನ್ನು ಉದ್ಘಾಟಿಸಿ  ಸಂಸದ ನಳಿನ್ ಕುಮಾರ್ ಕಟೀಲ್ ಇವರು ವಾಹನ ಸಂಚಾರಕ್ಕೆ ಮುಕ್ತಗೊಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶ್ರೀ ಸುಧೀರ್ ಶೆಟ್ಟಿ ಕಣ್ಣೂರು, ಮಂಗಳೂರು ನಗರ ದಕ್ಷಿಣ ಬಿಜೆಪಿ ಮಂಡಲಾಧ್ಯಕ್ಷ ಶ್ರೀ ವಿಜಯ್ ಕುಮಾರ್ ಶೆಟ್ಟಿ, ಮಹಾನಗರ ಪಾಲಿಕೆ ಸದಸ್ಯರುಗಳಾದ ಶ್ರೀಮತಿ ಚಂದ್ರಾವತಿ, ರೂಪಶ್ರೀ, ಬಿಜೆಪಿ ಹಿರಿಯ ಮುಖಂಡ ಶ್ರೀ ನಿತಿನ್ ಕುಮಾರ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.

Comments