ಪೆಟ್ರೋಲ್ ದರ ಏರಿಕೆ ಖಂಡಿಸಿ ಪಡೀಲ್ ನಲ್ಲಿ ಪ್ರತಿಭಟನೆ

ಪೆಟ್ರೋಲ್ ಡೀಸೆಲ್ ವಿಪರೀತ ದರ ಏರಿಕೆಯನ್ನು ಖಂಡಿಸಿ, ಕೇಂದ್ರ ಸರಕಾರದ ಜನ ವಿರೋಧಿ ಧೋರಣೆಯನ್ನು ವಿರೋಧಿಸಿ ಡಿವೈಎಫ್ಐ ಬಜಾಲ್ ಪಕ್ಕಲಡ್ಕ ಘಟಕ ಹಾಗು ಕಣ್ಣೂರು ಘಟಕದ ನೇತೃತ್ವದಲ್ಲಿ ಪಡೀಲ್ ಪೆಟ್ರೋಲ್ ಪಂಪ್ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

Comments