ಎಸ್.ಎಸ್.ಎಲ್.ಸಿ. ಪರೀಕ್ಷೆಯ ಹಾಜರಾತಿಮಂಗಳೂರು :- 2ನೇ ದಿನವಾದ ಶುಕ್ರವಾರ ನಡೆದ ಎಸ್.ಎಸ್.ಎಲ್.ಸಿ. ಅರ್ಥಶಾಸ್ತ್ರ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ವಿವರ ಇಂತಿವೆ:-
     ಅರ್ಥಶಾಸ್ತ್ರ ಪರೀಕ್ಷೆಗೆ 42 ವಿದ್ಯಾರ್ಥಿಗಳು ರಿಜಿಸ್ಟ್ರೇಶನ್ (ನೊಂದಣಿ) ಆಗಿದ್ದು, ಒಟ್ಟು 41 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಒರ್ವ ವಿದ್ಯಾರ್ಥಿ ಗೈರು ಹಾಜರಾಗಿರುತ್ತಾನೆ ಎಂದು ಸಾರ್ವಜನಿಕ ಶಿಕ್ಷಣ  ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Comments