
ದ.ಕ ಜಿಲ್ಲೆಯ 130 ನೇ ಜಿಲ್ಲಾಧಿಕಾರಿಯಾಗಿ ಡಾ. ಕೆ ವಿ ರಾಜೇಂದ್ರ ಅಧಿಕಾರ ಸ್ವೀಕಾರ
Thursday, July 30, 2020
(ಗಲ್ಪ್ ಕನ್ನಡಿಗ)ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಡಾ. ಕೆ ವಿ. ರಾಜೇಂದ್ರ ಅವರು ಇಂದು ಅಧಿಕಾರ ಸ್ವೀಕರಿಸಿದರು.
videoಗಲ್ಪ್ ಕನ್ನಡಿಗ ವಾಟ್ಸಪ್ ಗ್ರೂಪ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
(ಗಲ್ಪ್ ಕನ್ನಡಿಗ)ದಕ್ಷಿಣ ಕನ್ನಡ ಜಿಲ್ಲೆಯ 130 ನೇ ಜಿಲ್ಲಾಧಿಕಾರಿಯಾಗಿರುವ ಡಾ. ಕೆ ವಿ ರಾಜೇಂದ್ರ ಅವರು ನಿರ್ಮಿತ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರಿಂದ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಜಿಲ್ಲಾಡಳಿತ ಈ ಹಿಂದೆ ಮಾಡಿದ್ದ ಉತ್ತಮ ಕಾರ್ಯಗಳನ್ನು ಮುಂದುವರಿಸಲಾಗುವುದು ಎಂದು ತಿಳಿಸಿದರು.
(ಗಲ್ಪ್ ಕನ್ನಡಿಗ)ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.