ಜು.31: ಕರಾವಳಿಯಲ್ಲಿ ‘ಬಕ್ರೀದ್’ ಆಚರಣೆ

(ಗಲ್ಪ್ ಕನ್ನಡಿಗ ಸುದ್ದಿ) ಮಂಗಳೂರು, : ಪ್ರವಾದಿ ಇಬ್ರಾಹೀಂ (ಅ) ಮತ್ತು ಅವರ ಪುತ್ರ ಇಸ್ಮಾಯೀಲ್ (ಅ) ಅವರ ತ್ಯಾಗ ಮತ್ತು ಬಲಿದಾನದ ಸಂಕೇತವಾದ BAKRID ಹಬ್ಬವನ್ನು JULY.31ರ ಶುಕ್ರವಾರ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಆಚರಿಸಲಾಗುವುದು ಎಂದು ಖಾಝಿಗಳಾದ ಅಲ್‌ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಮತ್ತು ಅಲ್‌ಹಾಜ್ ಬೇಕಲ ಇಬ್ರಾಹೀಂ ಮುಸ್ಲಿಯಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
(ಗಲ್ಪ್ ಕನ್ನಡಿಗ ಸುದ್ದಿ) ಮಂಗಳವಾರ ಅಸ್ತಮಿಸಿದ ಬುಧವಾರ ರಾತ್ರಿ ದ್ಸುಲ್‌ಹಜ್ ಪ್ರಥಮ ಚಂದ್ರದರ್ಶನವಾಗಿದೆ. ಅದರಂತೆ ಜು. 31ರಂದು BAKRID ಆಚರಿಸಲು ನಿರ್ಧರಿಸಲಾಗಿದೆ.
...