ಮಂಗಳೂರಿನಲ್ಲಿ ಆಸ್ಕರ್ ಫೆರ್ನಾಂಡೀಸ್ ಆರೋಗ್ಯ ವಿಚಾರಿಸಿದ ಡಿ ಕೆ ಶಿವಕುಮಾರ್


(ಗಲ್ಫ್ ಕನ್ನಡಿಗ) ಮಂಗಳೂರು; ಕೆಪಿಸಿಸಿ ಕಾರ್ಯಾಧ್ಯಕ್ಷ  ಡಿ.ಕೆ. ಶಿವಕುಮಾರ್ ಅವರು ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡೀಸ್ ಅವರ ಮಂಗಳೂರು ನಿವಾಸಕ್ಕೆ ಇಂದು ಭೇಟಿ ನೀಡಿದರು. 

 (ಗಲ್ಫ್ ಕನ್ನಡಿಗ)ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಅವರು ವಿಮಾನ‌ನಿಲ್ದಾಣದಿಂದ ನೇರವಾಗಿ ಆಸ್ಕರ್ ಫೆರ್ನಾಂಡೀಸ್ ಮನೆಗೆ ಭೇಟಿ ನೀಡಿದರು.


(ಗಲ್ಫ್ ಕನ್ನಡಿಗ) ಈ ಸಂದರ್ಭದಲ್ಲಿ ಆಸ್ಕರ್ ಅವರ ಪತ್ನಿ ಬ್ಲಾಸಂ ಫರ್ನಾಂಡೀಸ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಈ ಸಂದರ್ಭದಲ್ಲಿ ಇದ್ದರು.