-->

ಮೆಡಿಕಲ್ ಕಾಲೇಜಿನಲ್ಲಿ ಪ್ರತಿದಿನ 100 ರ‌್ಯಾಪಿಡ್ ಆಂಟಿಜೆನ್ ಟೆಸ್ಟ್ ಉಚಿತವಾಗಿ ನಡೆಸಿ; ಡಿ ಸಿ ಸೂಚನೆ

ಮೆಡಿಕಲ್ ಕಾಲೇಜಿನಲ್ಲಿ ಪ್ರತಿದಿನ 100 ರ‌್ಯಾಪಿಡ್ ಆಂಟಿಜೆನ್ ಟೆಸ್ಟ್ ಉಚಿತವಾಗಿ ನಡೆಸಿ; ಡಿ ಸಿ ಸೂಚನೆ

.



(ಗಲ್ಫ್ ಕನ್ನಡಿಗ) ಮಂಗಳೂರು; ಎಲ್ಲಾ ಮೆಡಿಕಲ್ ಕಾಲೇಜುಗಳು ಪ್ರತೀ ದಿ‌ನ 100 ಮಂದಿಯ ರ್ಯಾಪಿಡ್ ಆಂಟಿಜನ್ ಪರೀಕ್ಷೆಯನ್ನು ಉಚಿತವಾಗಿ ನಡೆಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ ಮೆಡಿಕಲ್ ಕಾಲೇಜುಗಳಿಗೆ ಸೂಚಿಸಿದ್ದಾರೆ.


ಕೊರೊನಾ ನಿರ್ವಹಣೆ ಸಂಬಂಧ  ಎ ಜೆ ಆಸ್ಪತ್ರೆ ಮತ್ತು ಶ್ರೀನಿವಾಸ ವೈದ್ಯಕೀಯ ಕಾಲೇಜುಗಳಿಗೆ ಭೇಟಿ ನೀಡಿ 
ಸಭೆ ನಡೆಸಿದ ವೇಳೆ ಈ ವಿಚಾರ ತಿಳಿಸಿದ್ದಾರೆ.

(ಗಲ್ಫ್ ಕನ್ನಡಿಗ) ದ.ಕ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಮಾತನಾಡಿ, ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆ ವಿವರ, ಶುಲ್ಕ ಮಾಹಿತಿ, ಆಯುಷ್ಮಾ‌ನ್ ಯೋಜನೆಯ ಸಮರ್ಪಕ ಮಾಹಿತಿಯನ್ನು ರೋಗಿಗಳು ದಾಖಲಾಗುವಾಗಲೇ ನೀಡಬೇಕು. ಆಸ್ಪತ್ರೆಯ ಪ್ರವೇಶ ದ್ವಾರದಲ್ಲಿ ದೊಡ್ಡ ಬೋಡ್೯ ಹಾಕಿ ವಿವರ ನಮೂದಿಸಬೇಕು ಎಂದು ಸೂಚಿಸಿದರು

(ಗಲ್ಫ್ ಕನ್ನಡಿಗ)ಸಾರ್ವಜನಿಕರಿಗೆ ಆಯುಷ್ಮಾ‌ನ್ ಸೌಲಭ್ಯದ ಮಾಹಿತಿ ನೀಡಲು ಆರೋಗ್ಯ ಇಲಾಖೆ ವತಿಯಿಂದ ಪ್ರತೀ ಮೆಡಿಕಲ್ ಕಾಲೇಜು ಆಸ್ಪತ್ರೆಗಳಲ್ಲಿ ಆರೋಗ್ಯ ಮಿತ್ರ ಕಾರ್ಯಕರ್ತರನ್ನು ನೇಮಿಸಲಾಗಿದ್ದು, ಇವರು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ನಿರ್ಲಕ್ಷ್ಯ ತೋರುವವರ ವಿರುದ್ಧ ಕ್ರಮ‌ ಜರುಗಿಸುವುದಾಗಿ ಜಿಲ್ಲಾಧಿಕಾರಿಗಳು ಎಚ್ಚರಿಸಿದರು.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99