ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೆಲ್ತ್ ಬುಲೆಟಿನ್ ಬಿಡುಗಡೆ
Monday, August 3, 2020
(ಗಲ್ಪ್ ಕನ್ನಡಿಗ)ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೊರೊನಾ ಪಾಸಿಟಿವ್ ಆದ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡುತ್ತಿರುವ ಮಣಿಪಾಲ್ ಆಸ್ಪತ್ರೆ ಇಂದು ಸಂಜೆ 5 ಗಂಟೆಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಿದೆ.
ಗಲ್ಫ್ ಕನ್ನಡಿಗ whatsapp ಗ್ರೂಪ್ join ಆಗಲು ಇಲ್ಲಿ ಕ್ಲಿಕ್ ✅ ಮಾಡಿ
(ಗಲ್ಪ್ ಕನ್ನಡಿಗ)ಈ ಬಗ್ಗೆ ಮಣಿಪಾಲ್ ಆಸ್ಪತ್ರೆ ಚೇರ್ ಮೆನ್ ಸುದರ್ಶನ್ ಬಲ್ಲಾಳ್ ಅವರು ಪತ್ರಕರ್ತರಿಗೆ ಮಾಹಿತಿ ನೀಡಿದ್ದಾರೆ. ಕೊರೊನಾ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆರೋಗ್ಯ ಚೆನ್ನಾಗಿದೆ. ಮುಖ್ಯಮಂತ್ರಿ ಅವರು ಕ್ಲಿನಿಕಲಿ ಸ್ಟೇಬಲ್ ಆಗಿದ್ದಾರೆ. ಮಣಿಪಾಲ್ ಆಸ್ಪತ್ರೆ ವೈದ್ಯರಿಂದ ಚಿಕಿತ್ಸೆ ಮುಂದುವರಿದಿದ್ದು ಸಂಜೆ 5 ಗಂಟೆಗೆ ಹೆಲ್ತ್ ಬುಲೆಟಇನ್ ಬಿಡುಗಡೆ ಮಾಡಲಾಗುವುದು ಎಂದವರು ತಿಳಿಸಿದ್ದಾರೆ