-->

ನವೀನ್ ತಲೆ ತಂದವರಿಗೆ 51 ಲಕ್ಷ ಕೊಡ್ತೇನೆ; ಮುಸ್ಲಿಂ ನಾಯಕ ಘೋಷಣೆ (video)

ನವೀನ್ ತಲೆ ತಂದವರಿಗೆ 51 ಲಕ್ಷ ಕೊಡ್ತೇನೆ; ಮುಸ್ಲಿಂ ನಾಯಕ ಘೋಷಣೆ (video)(ಗಲ್ಫ್ ಕನ್ನಡಿಗ)ಲಕ್ನೋ; ಫೇಸ್ ಬುಕ್ ನಲ್ಲಿ ಪ್ರವಾದಿ ಪೈಗಂಬರರ ಬಗ್ಗೆ ಅವಹೇಳನಕಾರಿಯಾಗಿ ಬರೆದು ಬೆಂಗಳೂರು ಗಲಭೆಗೆ ಕಾರಣನಾದ ನವೀನ್ ತಲೆ ಕಡಿದು ತಂದರೆ 51 ಲಕ್ಷ ನೀಡುವುದಾಗಿ ಲಕ್ನೋದ ಮುಸ್ಲಿಂ ಮುಖಂಡನೊಬ್ಬ ಘೋಷಣೆ ಮಾಡಿದ್ದಾನೆ.

(ಗಲ್ಫ್ ಕನ್ನಡಿಗ)ಶಜೇಬ್ ರಿಜ್ವಿ ಎಂಬಾತ ವಿಡಿಯೊ ಮಾಡಿ ಈ ಘೋಷಣೆ ಮಾಡಿದ್ದಾನೆ. ಬೆಂಗಳೂರಿನಲ್ಲಿ ನಡೆದ ಘಟನೆಯನ್ನು ಖಂಡಿಸುತ್ತೇನೆ. ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅಳಿಯ ನವೀನ್ ತಲೆ ತಂದವರಿಗೆ 51 ಲಕ್ಷ ನೀಡ್ತೇನೆ ಎಂದು ಘೋಷಣೆ ಮಾಡಿದ್ದು ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

(ಗಲ್ಫ್ ಕನ್ನಡಿಗ)ನವೀನ್ ಹತ್ಯೆಗೆ ಪ್ರಚೋದನೆ ನೀಡಿರುವ ಈ ವಿಡಿಯೋ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸುವ ಸಾಧ್ಯತೆ ಇದೆ.

(ಗಲ್ಫ್ ಕನ್ನಡಿಗ)

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99