ಕೊರೊನಾ; ದ.ಕ. ಜಿಲ್ಲೆಯಲ್ಲಿ ಇಂದು 8 ಮಂದಿ ಬಲಿ
Monday, August 10, 2020
(ಗಲ್ಫ್ ಕನ್ನಡಿಗ)ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊರೊನಾದಿಂದ ಇಂದು (ಸೋಮವಾರ) 8 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 228ಕ್ಕೆ ಏರಿಕೆಯಾಗಿದೆ.
(ಗಲ್ಫ್ ಕನ್ನಡಿಗ)ಮಂಗಳೂರು ತಾಲೂಕಿನ 4, ಬೆಳ್ತಂಗಡಿ ತಾಲೂಕು 1 ಹಾಗೂ ಹೊರ ಜಿಲ್ಲೆಯ 3 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ 19 ಗೆ ಬಲಿಯಾದವರ ಸಂಖ್ಯೆ 228ಕ್ಕೆ ಏರಿಕೆಯಾಗಿದೆ.
(ಗಲ್ಫ್ ಕನ್ನಡಿಗ)ಮೃತರೆಲ್ಲರೂ ವಿವಿಧ ಕಾಯಿಲೆಗಳಿಗಾಗಿ ನಗರದ ವಿವಿಧ ಖಾಸಗಿ ಹಾಗೂ ಕೋವಿಡ್ ಆಸ್ಪತ್ರೆ ವೆನ್ಲಾಕ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು
(ಗಲ್ಫ್ ಕನ್ನಡಿಗ)