
ಮಂಗಳೂರು ಏರ್ ಪೋರ್ಟ್ ಗೆ ಹುಸಿಬಾಂಬ್ ಕರೆ ಪ್ರಕರಣ: ಓರ್ವ ವಶಕ್ಕೆ
(ಗಲ್ಫ್ ಕನ್ನಡಿಗ)
ಮಂಗಳೂರು: ಮಂಗಳೂರು ಏರ್ ಪೋರ್ಟ್ ಗೆ ಹುಸಿಬಾಂಬ್ ಕರೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
(ಗಲ್ಫ್ ಕನ್ನಡಿಗ)ಕಾರ್ಕಳದ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು ಆತನ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಆತ ಕರೆ ಮಾಡಿದ್ದ ಉದ್ದೇಶವೇನು ಎಂಬುದರ ತನಿಖೆಯಲ್ಲಿ ಪೊಲೀಸರು ನಿರತರಾಗಿದ್ದಾರೆ.
(ಗಲ್ಫ್ ಕನ್ನಡಿಗ)