-->

ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷಾ ವೇಳಾಪಟ್ಟಿ ಪ್ರಕಟ


(ಗಲ್ಪ್ ಕನ್ನಡಿಗ)ಮಂಗಳೂರು :-  ಕೋವಿಡ್ – 19 ಕಾರಣದಿಂದ ಮಂಗಳೂರು ವಿಶ್ವವಿದ್ಯಾನಿಲಯದ 2019-20ನೇ ಸಾಲಿನ ಪದವಿ ಮತ್ತು ಸ್ನಾತಕೋತ್ತರ ಪದವಿಗಳ ಪರೀಕ್ಷೆಗಳನ್ನು ಪೂರ್ವ ನಿರ್ಧರಿತ ವೇಳಾಪಟ್ಟಿಯಂತೆ ನಡೆಸಲು ಸಾಧ್ಯವಾಗಿರುವುದಿಲ್ಲ. ಪ್ರಸ್ತುತ ಯು.ಜಿ.ಸಿ ಮತ್ತು ಕರ್ನಾಟಕ ಸರಕಾದ ಉನ್ನತ ಶಿಕ್ಷಣ ಇಲಾಖೆ ಇದರ ಮಾರ್ಗಸೂಚಿಗಳ ಪ್ರಕಾರ 2019-20ನೇ ಸಾಲಿನ ಪದವಿ ಮಟ್ಟದ 6ನೇ ಸೆಮಿಸ್ಟರ್ ಹಾಗೂ ಸ್ನಾತಕೋತ್ತರ ಪದವಿ ಮಟ್ಟದ 4ನೇ ಸೆಮಿಸ್ಟರ್ ಪರೀಕ್ಷೆಗಳನ್ನು 2020ರ ಸಪ್ಟೆಂಬರ್ ಅಂತ್ಯದ ಒಳಗೆ ನಡೆಸಬೇಕಾಗಿರುತ್ತದೆ. ಈ ಬಗೆಗಿನ ವೇಳಾಪಟ್ಟಿಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಜಾಲತಾಣ ದಲ್ಲಿ ಪ್ರಕಟಿಸಲಾಗಿದೆ.

      (ಗಲ್ಪ್ ಕನ್ನಡಿಗ)ಹೆಚ್ಚಿನ ಮಾಹಿತಿಗಾಗಿ ಮಂಗಳೂರು ವಿಶ್ವವಿದ್ಯಾನಿಲಯದ ವೆಬ್‍ಸೈಟ್ ಅಥವಾ ದೂರವಾಣಿ ಸಂಖ್ಯೆ:0824-2287276 ಸಂಪರ್ಕಿಸುವಂತೆ ಮಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವರ ಪ್ರಕಟಣೆ ತಿಳಿಸಿದೆ.  




Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99