ಸುಳ್ಯದಲ್ಲೊಂದು ಭೀಕರ ಘಟನೆ; ವಿದ್ಯುತ್ ತಂತಿ ತಾಗಿ ಬೈಕ್ ಸವಾರ ಸಜೀವ ದಹನ
Tuesday, August 11, 2020
(ಗಲ್ಫ್ ಕನ್ನಡಿಗ) ಮಂಗಳೂರು;ರಸ್ತೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಾಗಿ ಬೈಕ್ ಸಮೇತ ಬೈಕ್ ಸವಾರ ಸಜೀವ ದಹನವಾಗಿದ್ದಾರೆ.
(ಗಲ್ಫ್ ಕನ್ನಡಿಗ)ರಸ್ತೆಯಲ್ಲಿ ಹೋದ ಬೈಕ್ ಸವಾರನಿಗೆ ತಂತಿ ತಾಗಿ ವಿದ್ಯುತ್ ಪ್ರವಹಿಸಿ ಈ ಘಟನೆ ನಡೆದಿದೆ.
(ಗಲ್ಫ್ ಕನ್ನಡಿಗ)ಸುಳ್ಯ ತಾಲೂಕಿನ ನಿಂತಿಕಲ್ಲು ಬಳಿಯ ಕಲ್ಲೇರಿ ಗುಳಿಗನ ಕಟ್ಟೆ ಬಳಿ ಇಂದು ಮುಂಜಾನೆ ಈ ಘಟನೆ ನಡೆದಿದ್ದು ಬೈಕ್ ಸವಾರ ಸಜೀವ ದಹನವಾಗಿದ್ದಾರೆ.
ಘಟನೆ ಸುಮಾರು 6 ಗಂಟೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.