-->

ಪಂಜರ ಮೀನು ಕೃಷಿಗೆ ಅವಕಾಶ

ಪಂಜರ ಮೀನು ಕೃಷಿಗೆ ಅವಕಾಶ


(
ಗಲ್ಪ್ ಕನ್ನಡಿಗ)ಮಂಗಳೂರು :- ದ.ಕ ಜಿಲ್ಲೆಯಲ್ಲಿ ನದಿ ಭಾಗ/ಹಿನ್ನೀರು ಪ್ರದೇಶಗಳಲ್ಲಿ, ಪಂಜರದಲ್ಲಿ ಮೀನುಕೃಷಿ ಕೈಗೊಳ್ಳಲು ವಿಫುಲ ಅವಕಾಶವಿರುತ್ತದೆ. ಇದರಿಂದ ತರಬೇತಿ ಪಡೆದವರಿಗೆ ನದಿ ಹಿನ್ನೀರು ಪ್ರದೇಶಗಳಲ್ಲಿ ಉದ್ಯೋಗಾವಕಾಶ ಒದಗಿಸಲಾಗುತ್ತದೆ. ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆಯಡಿ ಸಹಾಯಧನ, ಸೌಲಭ್ಯ, ತರಬೇತಿ ಕಲ್ಪಿಸಿಕೊಡಲಾಗುತ್ತದೆ.
   (
ಗಲ್ಪ್ ಕನ್ನಡಿಗ) ಆಸಕ್ತ ಯುವಕರು, ಯುವತಿಯವರು ತಮ್ಮ ಹೆಸರನ್ನು ಆಗಸ್ಟ್ 25 ರೊಳಗೆ ಮೀನುಗಾರಿಕೆ ಸಹಾಯಕ ನಿರ್ದೆಶಕರು (ಶ್ರೇಣಿ-2) ಮಂಗಳೂರು, ಮಾಹಿತಿ ಕೇಂದ್ರ ಕಟ್ಟಡ, ಸೌತ್‍ವಾರ್ಫ್ ಬಂದರು ಮಂಗಳೂರು ಇಲ್ಲಿ ನೊಂದಾಯಿಸಬೇಕು.
     (
ಗಲ್ಪ್ ಕನ್ನಡಿಗ)ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೆಶಕರು (ಶ್ರೇಣಿ-2) ಮಂಗಳೂರು, ಮಾಹಿತಿ ಕೇಂದ್ರ ಕಟ್ಟಡ, ಸೌತ್‍ವಾರ್ಫ್ ಬಂದರು ಮಂಗಳೂರು, ಮೊಬೈಲ್ ಸಂಖ್ಯೆ: 9606313259 ಸಂರ್ಪಕಿಸುವಂತೆ ಮಂಗಳೂರು ಮೀನುಗಾರಿಕೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.
 

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99