-->

ಕಾರವಾರದಲ್ಲಿ ಆಧುನಿಕ ಮೀನು ಮಾರುಕಟ್ಟೆ ಉದ್ಘಾಟನೆ

ಕಾರವಾರದಲ್ಲಿ ಆಧುನಿಕ ಮೀನು ಮಾರುಕಟ್ಟೆ ಉದ್ಘಾಟನೆ

ಕಾರವಾರ : ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ ಹೆಬ್ಬಾರ್  ಇಂದು ಕಾರವಾರ ನಗರದಲ್ಲಿ ನೂತನವಾಗಿ ನಿರ್ಮಾಣವಾದ ಆಧುನಿಕ ಮೀನು ಮಾರುಕಟ್ಟೆಯನ್ನು ಉದ್ಘಾಟಿಸಿದರು. 

ಈ ಸಂದರ್ಭದಲ್ಲಿ ಶಾಸಕಿ ರೂಪಾಲಿ ನಾಯ್ಕ ಜಿಲ್ಲಾ ಪಂಚಾಯತ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಮೋಗೇರ್ ಸೇರಿದಂತೆ  ನಗರ ಸಭೆ ಸದಸ್ಯರು ಸ್ಥಳೀಯ ಪ್ರಮುಖರು ಅಧಿಕಾರಿಗಳು ಹಾಜರಿದ್ದರು.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99