-->

ಗದಗ್ ನಲ್ಲಿ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

ಗದಗ್ ನಲ್ಲಿ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ


ಗದಗ : ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ ಹೆಬ್ಬಾರ್  ಇಂದು ಗದಗದ ಜಿಲ್ಲಾಪಂಚಾಯತ ಸಭಾಂಗಣದಲ್ಲಿ ಜಿಲ್ಲೆಯ ಕಾರ್ಮಿಕ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿ, ಇಲಾಖೆಯ ಪ್ರಗತಿ ಕುರಿತು ಚರ್ಚಿಸಿ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲೆಯ ಕಟ್ಟಡ ಹಾಗೂ ಇತರೆ ಅಸಂಘಟಿತ ಕಾರ್ಮಿಕರಿಗೆ ಇಲಾಖೆಯಿಂದ ಮಂಜೂರಾದ ಚೆಕ್ ಹಾಗೂ ಬಾಂಡ್ ವಿತರಿಸಿದರು.

ಈ ಸಭೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿಗಳು, ಸ್ಥಳೀಯ ಪ್ರಮುಖರು ಹಾಗೂ ಕಾರ್ಮಿಕ ಸಂಘಟನೆಯ ಪ್ರಮುಖರು ಹಾಜರಿದ್ದರು.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99