ಗದಗ : ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ ಹೆಬ್ಬಾರ್ ಇಂದು ಗದಗದ ಕಾರ್ಮಿಕ ವಿಮಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಹಾಗೂ ಆಸ್ಪತ್ರೆಯ ಅಭಿವೃದ್ಧಿ ಕುರಿತು ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಪ್ರಮುಖರು, ಮುಖಂಡರು, ವೈದ್ಯಾಧಿಕಾರಿಗಳು ಹಾಗೂ ವೈದ್ಯಕೀಯ ಸಿಬ್ಬಂದಿಗಳು ಹಾಜರಿದ್ದರು.