-->

 ಉಡುಪಿಯಲ್ಲಿ ನಾಡದೋಣಿ ದುರಂತ: ನಾಲ್ವರು ಮೀನುಗಾರರು ಸಾವು

ಉಡುಪಿಯಲ್ಲಿ ನಾಡದೋಣಿ ದುರಂತ: ನಾಲ್ವರು ಮೀನುಗಾರರು ಸಾವು(ಗಲ್ಪ್ ಕನ್ನಡಿಗ)ಉಡುಪಿ: ಮೀನುಗಾರಿಕೆಗೆ ತೆರಳಿದ್ದ ನಾಡದೋಣಿಯೊಂದು ಸಮುದ್ರದ ಅಲೆಗಳ ಹೊಡೆತಕ್ಕೆ ಮಗುಚಿ ಬಿದ್ದ ನಾಲ್ವರು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಡೆರಿಯಲ್ಲಿ ನಡೆದಿದೆ.(ಗಲ್ಪ್ ಕನ್ನಡಿಗ)ಸಾಗರಶ್ರೀ ಎಂಬ ನಾಡದೋಣಿಯಲ್ಲಿ 9 ಮಂದಿ ಮೀನುಗಾಗರರು ಬೆಳಿಗ್ಗೆ 10.30 ರ ಸುಮಾರಿಗೆ ಮೀನುಗಾರಿಕೆಗೆ ತೆರಳಿದ್ದರು. ಸಮುದ್ರದ ದೈತ್ಯ ಅಲೆಗೆಗೆ ದೋಣಿ ಸಿಲುಕಿ ಮಗುಚಿ ಬಿದ್ದಿದೆ. ದೋಣಿ ಮಗುಚಿದ ಪರಿಣಾಮ ದೋಣಿಯಲ್ಲಿದ್ದ ಲಕ್ಷ್ಮಣ್ ಖಾರ್ವಿ, ಶೇಖರ್, ಮಂಜುನಾಥ್ , ನಾಗರಾಜ್ ಖಾರ್ವಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಉಳಿದ ಮೀನುಗಾರರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ


(ಗಲ್ಪ್ ಕನ್ನಡಿಗ)

 
Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99