ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೆ ಕೊರೊನಾ ಪಾಸಿಟಿವ್
Monday, August 10, 2020
(ಗಲ್ಫ್ ಕನ್ನಡಿಗ)ನವದೆಹಲಿ; ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಕೋವಿಡ್ 19 ಪಾಸಿಟಿವ್ ದೃಢಪಟ್ಟಿದೆ.
(ಗಲ್ಫ್ ಕನ್ನಡಿಗ)ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಕೊರೊನಾ ಪರೀಕ್ಷೆ ಮಾಡಲಾಗಿತ್ತು . ಇದರ ವರದಿ ಪಾಸಿಟಿವ್ ಬಂದಿದೆ. ಈ ಕಾರಣದಿಂದ ಕಳೆದ ಒಂದು ವಾರದಿಂದ ನನ್ನ ಸಂಪರ್ಕದಲ್ಲಿದ್ದವರು ಕೊರೊನಾ ಟೆಸ್ಟ್ ನಡೆಸಿ ಎಂದು ಮನವಿ ಮಾಡಿದ್ದಾರೆ.
(ಗಲ್ಫ್ ಕನ್ನಡಿಗ)ಈ ಬಗ್ಗೆ ಟ್ವೀಟ್ ಮಾಡಿರುವ ಅವರು ತಮಗೆ ಕೊರೊನಾ ಪಾಸಿಟಿವ್ ಬಂದಿರುವುದನ್ನು ದೃಢಪಡಿಸಿದ್ದಾರೆ.
(ಗಲ್ಫ್ ಕನ್ನಡಿಗ)