ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇನ್ನಿಲ್ಲ
Monday, August 31, 2020
(ಗಲ್ಪ್ ಕನ್ನಡಿಗ)ನವದೆಹಲಿ: ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಇಂದು ನಿಧನರಾಗಿದ್ದಾರೆ
ಗಲ್ಫ್ ಕನ್ನಡಿಗ ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
(ಗಲ್ಪ್ ಕನ್ನಡಿಗ)84 ವರ್ಷದ ಪ್ರಣಬ್ ಮುಖರ್ಜಿ ಅವರು ಆರ್ಮಿ ಆಸ್ಪತ್ರೆಯಲ್ಲಿ ಚಿಕಕಿತ್ಸೆ ಪಡೆಯುತ್ತಿದ್ದರು. ಪ್ರಣಬ್ ಮುಖರ್ಜಿ ಅವರ ಪುತ್ರ ಅಭಿಬಿತ್ ಮುಖರ್ಜಿ ಅವರು ಪ್ರಣಬ್ ಮುಖರ್ಜಿ ಅವರು ಮೃತಪಟ್ಟಿರುವುದನ್ನು ಖಚಿತಪಡಿಸಿದ್ದು ಭಾರವಾದ ಹೃದಯದಿಂದ ತಂದೆ ಪ್ರಣಬ್ ಮುಖರ್ಜಿ ನಿಧನರಾಗಿದ್ದಾರೆಂದು ತಿಳಿಸಲು ವಿಷಾದಿಸುತ್ತೇನೆ ಎಂದು ಹೇಳಿದ್ದಾರೆ.
(ಗಲ್ಪ್ ಕನ್ನಡಿಗ)