SSLC ಪರೀಕ್ಷಾ ಫಲಿತಾಂಶ ಪ್ರಕಟ; ವಿದ್ಯಾರ್ಥಿನಿಯರೆ ಮೇಲುಗೈ
Monday, August 10, 2020
(ಗಲ್ಫ್ ಕನ್ನಡಿಗ)ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ಚಿಕ್ಕಬಳ್ಳಾಪುರಕ್ಕೆ ಮೊದಲ ಸ್ಥಾನ ಸಿಕ್ಕಿದೆ.
(ಗಲ್ಫ್ ಕನ್ನಡಿಗ)ಈ ಬಾರಿಯು ವಿದ್ಯಾರ್ಥಿನಿಯರು ಮೇಲುಗೈ ಸಾಧಿಸಿದ್ದಾರೆ.
8,48,203 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು 8.11.050 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
(ಗಲ್ಫ್ ಕನ್ನಡಿಗ) 5,82,316 ವಿದ್ಯಾರ್ಥಿಗಳು ಪಾಸ್ ಆಗಿದ್ದು 2,28,734 ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆ. ಶೇಕಡ 71.80 ಫಲಿತಾಂಶ ಬಂದಿದೆ.
(ಗಲ್ಫ್ ಕನ್ನಡಿಗ)ಯಾದಗಿರಿ ಕೊನೆಯ ಸ್ಥಾನ ಪಡೆದುಕೊಂಡಿದೆ.10ನೇ ತರಗತಿ ವಿದ್ಯಾರ್ಥಿಗಳು ಬೋರ್ಡ್ನ ಅಧಿಕೃತ ವೆಬ್ಸೈಟ್ www.sslc.kar.nic.in ಹಾಗೂ karresults.nic.in ನಲ್ಲಿ ಫಲಿತಾಂಶ ನೋಡಬಹುದಾಗಿದೆ.