ಕೊರೊನಾ ಚಿಕಿತ್ಸೆ ; ಮಂಗಳೂರಿನ 25 ಖಾಸಗಿ ಆಸ್ಪತ್ರೆಗಳಲ್ಲಿ ಸಮಸ್ಯೆಯಾದರೆ ಈ ಅಧಿಕಾರಿಗಳ ನಂಬರ್ ಗೆ ಕಾಲ್ ಮಾಡಿ


(ಗಲ್ಫ್ ಕನ್ನಡಿಗ)ಮಂಗಳೂರು;  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾವನ್ನು  ಪರಿಣಾಮಕಾರಿಯಾಗಿ ನಿಯಂತ್ರಿಸುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ  ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ಕೊರೊನಾ ಪ್ರಕರಣ ಜಾಸ್ತಿಯಾಗಿ ಬೆಡ್ ಕೊರತೆ ಉಂಟಾಗುವ ಸಾಧ್ಯತೆ ಇರುವುದರಿಂದ ಖಾಸಗಿ ಆಸ್ಪತ್ರೆಗಳ ಒಟ್ಟು ಬೆಡ್ ಗಳ ಪೈಕಿ ಶೇಕಡಾ 50 ರಷ್ಟು ಬೆಡ್ ಗಳನ್ನು ಕೊರೊನಾ ಪ್ರಕರಣಗಳಿಗೆ ಕಾಯ್ದಿರಿಸಲಾಗಿದೆ.

(ಗಲ್ಫ್ ಕನ್ನಡಿಗ)25 ಆಸ್ಪತ್ರೆಗಳ ಶೇಕಡಾ 50 ರಷ್ಟು ಬೆಡ್ ಕೊರೊನಾ ರೋಗಿಗಳಿಗೆ ಕಾಯ್ದಿರಿಸಲಾಗಿದ್ದು  ಪ್ರತಿ ಆಸ್ಪತ್ರೆಯ ಜವಾಬ್ದಾರಿಯನ್ನು ಓರ್ವ ಅಧಿಕಾರಿಗೆ ನೀಡಲಾಗಿದೆ.  ಕೊರೊನಾ ಚಿಕಿತ್ಸೆ ಸಂಬಂಧಿಸಿದಂತೆ  ಯಾವುದೇ ಸಮಸ್ಯೆ ಎದುರಾದರೆ ಆಯಾ ಆಸ್ಪತ್ರೆಗೆ ನಿಯೋಜಿಸಿದ  ಅಧಿಕಾರಿಗಳನ್ನು ಸಾರ್ವಜನಿಕರು ಸಂಪರ್ಕಿಸಬಹುದಾಗಿದೆ.
(ಗಲ್ಫ್ ಕನ್ನಡಿಗ)