ಡ್ರಗ್ಸ್ ಮಾಫಿಯ ವಿರುದ್ದ ಎಬಿವಿಪಿ ಪ್ರತಿಭಟನೆ; ಕೋಡ್ ವರ್ಡ್ ಮೂಲಕ ಕಾಲೇಜುಗಳಲ್ಲಿ ಡ್ರಗ್ಸ್ ದಂಧೆ ಆರೋಪ
Thursday, September 3, 2020
(ಗಲ್ಫ್ ಕನ್ನಡಿಗ)ಮಂಗಳೂರು; ಶಾಲಾ ಕಾಲೇಜುಗಳಲ್ಲಿ ಕೋಡ್ ವರ್ಡ್ ಮೂಲಕ ಡ್ರಗ್ಸ್ ದಂಧೆ ನಡೆಯುತ್ತಿದೆ ಎಂದು ಎಬಿವಿಪಿ ಆರೋಪಿಸಿದೆ.
ಗಲ್ಫ್ ಕನ್ನಡಿಗ ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
(ಗಲ್ಫ್ ಕನ್ನಡಿಗ)ಡ್ರಗ್ಸ್ ಮಾಫಿಯ ವಿರುದ್ಧ ಮಂಗಳೂರಿನ ಮಿನಿ ವಿಧಾನಸೌಧ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಈ ಆರೋಪ ಕೇಳಿಬಂದಿದೆ.
(ಗಲ್ಫ್ ಕನ್ನಡಿಗ)ರಾಜ್ಯದಲ್ಲಿ ಡ್ರಗ್ಸ್ ಜಾಲ ವ್ಯಾಪಿಸಿದ್ದು ಹಲವು ಶಾಲಾ, ಕಾಲೇಜುಗಳಲ್ಲಿ ಡ್ರಗ್ಸ್ ಜಾಲ ಕೋಡ್ ವರ್ಡ್ ಮೂಲಕ ವ್ಯವಸ್ಥಿತವಾಗಿ ನಡೆಯುತ್ತಿದೆ.
ಕಾಲೇಜುಗಳಲ್ಲಿ ಡ್ರಗ್ಸ್ ಜಾಲ ವ್ಯಾಪಿಸಿದ್ದು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸ್ ಇಲಾಖೆ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಬೇಕು ಎಂದು ಆಗ್ರಹಿಸಿದರು.
(ಗಲ್ಫ್ ಕನ್ನಡಿಗ)