-->

ಉಸಿರಾಟದ ತೊಂದರೆ; ರಾತ್ರೋರಾತ್ರಿ ಆಸ್ಪತ್ರೆಗೆ ದಾಖಲಾದ  ಗೃಹಸಚಿವ ಅಮಿತ್ ಶಾ

ಉಸಿರಾಟದ ತೊಂದರೆ; ರಾತ್ರೋರಾತ್ರಿ ಆಸ್ಪತ್ರೆಗೆ ದಾಖಲಾದ ಗೃಹಸಚಿವ ಅಮಿತ್ ಶಾ


(ಗಲ್ಫ್ ಕನ್ನಡಿಗ)ನವದೆಹಲಿ; ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾತ್ರೋರಾತ್ರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

(ಗಲ್ಫ್ ಕನ್ನಡಿಗ)ದೆಹಲಿಯಲ್ಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿರುವ ಅಮಿತ್ ಶಾ ಅವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. 

(ಗಲ್ಫ್ ಕನ್ನಡಿಗ)ಅಮಿತ್ ಶಾ ಅವರಿಗೆ  ಆಗಷ್ಟ್ 2 ರಂದು ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಆಗಷ್ಟ್ 14 ರಂದು ನೆಗೆಟಿವ್ ಬಂದಿದ್ದರೂ ಆ.31 ರಂದು ಡಿಸ್ಟಾರ್ಜ್ ಆಗಿದ್ದರು ‌ . ತೀವ್ರ ಉಸಿರಾಟದ ತೊಂದರೆ ಯಿಂದ ನಿನ್ನೆ ರಾತ್ರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

(ಗಲ್ಫ್ ಕನ್ನಡಿಗ)

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99