ಕಾರ್ ಸ್ಟ್ರೀಟ್ ಬರುವ ಮುಂಚೆ ಈ ಸುದ್ದಿಯನ್ನೊಮ್ಮೆ ಓದಿ


ಮಂಗಳೂರು: ಮಂಗಳೂರಿನ ಕಾರ್ ಸ್ಟ್ರೀಟ್ ನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕಾಮಗಾರಿಗೆ ಸಿದ್ದತೆಗಳು ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ  ಸಂಚಾರದಲ್ಲಿ ಕೆಲವೊಂದು  ಮಾರ್ಪಾಡುಗಳನ್ನು ಮಾಡಿ ಮಂಗಳೂರು ಪೊಲೀಸ್ ಕಮೀಷನರ್ ಆದೇಶಿಸಿದ್ದಾರೆ. ಅದು ಈ ಕೆಳಗಿನಂತಿದೆ.