ಡ್ರಗ್ಸ್ ಸಾಗಾಟ; ಮಂಗಳೂರಿನಲ್ಲಿ ಪೊಲೀಸ್ ಬಲೆಗೆ ಬಿದ್ದ ಬಾಲಿವುಡ್ ನಟ
Saturday, September 19, 2020
(ಗಲ್ಫ್ ಕನ್ನಡಿಗ) ಮಂಗಳೂರು; ಡ್ರಗ್ಸ್ ಸಾಗಾಟ ಆರೋಪದಲ್ಲಿ ಮಂಗಳೂರಿನಲ್ಲಿ ಬಾಲಿವುಡ್ ನಟನೊಬ್ಬ ಪೊಲೀಸ್ ಬಲೆಗೆ ಬಿದ್ದಿದ್ದಾನೆ.
(ಗಲ್ಫ್ ಕನ್ನಡಿಗಬಾಲಿವುಡ್ ನಟ, ಖ್ಯಾತ ಡ್ಯಾನ್ಸರ್ ಕಿಶೋರ್ ಶೆಟ್ಟಿ ಬಂಧಿತ ಆರೋಪಿ. ಈತನನ್ನು ಮಂಗಳೂರು ಸಿಸಿಬಿ ಪೊಲೀಸರು ನಿನ್ನೆ ರಾತ್ರಿ ಬಂಧಿಸಿದ್ದಾರೆ.
(ಗಲ್ಫ್ ಕನ್ನಡಿಗ ಈತ ಹಿಂದಿಯಲ್ಲಿ ಎಬಿಸಿಡಿ ಸಿನಿಮಾದಲ್ಲಿ ನಟಿಸಿದ್ದನು. ಡ್ಯಾನ್ಸ್ ಇಂಡಿಯಾ ಡ್ಯಾನ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಖ್ಯಾತ ಡ್ಯಾನ್ಸರ್ ಆಗಿದ್ದನು. ಈತ ಮಂಗಳೂರಿನಲ್ಲಿ ಡ್ರಗ್ಸ್ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸ್ ಬಲೆಗೆ ಬಿದ್ದಿದ್ದಾನೆ
(ಗಲ್ಫ್ ಕನ್ನಡಿಗ)