ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೊರೊನಾದಿಂದ ಗುಣಮುಖ
Sunday, September 6, 2020
(ಗಲ್ಫ್ ಕನ್ನಡಿಗ)ಮಂಗಳೂರು; ಕೊರೊನಾ ಸೋಂಕಿಗೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಇಂದು ಗುಣಮುಖರಾಗಿದ್ದಾರೆ.
(ಗಲ್ಫ್ ಕನ್ನಡಿಗ)ಈ ಬಗ್ಗೆ ಟ್ವೀಟ್ ಮೂಲಕ ಅವರು ತಾವು ಗುಣಮುಖರಾಗಿರುವ ಸುದ್ದಿಯನ್ನು ರಾಜ್ಯದ ಜನತೆಗೆ ನೀಡಿದ್ದಾರೆ.
(ಗಲ್ಫ್ ಕನ್ನಡಿಗ)ಕಟೀಲು ದೇವಿಯ ಕೃಪೆ, ನಿಮ್ಮೆಲ್ಲರ ಪ್ರೀತಿ ಹಾರೈಕೆಗಳಿಂದ ಕೊರೊನಾದಿಂದ ಗುಣಮುಖನಾಗಿದ್ದೇನೆ. ಕೆಲವು ದಿನಗಳ ತನಕ ಕ್ವಾರಂಟೈನ್ ನಲ್ಲಿರಲು ವೈದ್ಯರು ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.
(ಗಲ್ಫ್ ಕನ್ನಡಿಗ)
Nalinkumar kateel, Covid 19, bjp President