-->

ಮಾವಿನ ಮರದಲ್ಲಿ ಕಾದಿತ್ತು ಸಾವು: ನೆಲ್ಯಾಡಿಯಲ್ಲಿ ನಡೆಯಿತು ದುರ್ಘಟನೆ

ಮಾವಿನ ಮರದಲ್ಲಿ ಕಾದಿತ್ತು ಸಾವು: ನೆಲ್ಯಾಡಿಯಲ್ಲಿ ನಡೆಯಿತು ದುರ್ಘಟನೆ



(ಗಲ್ಪ್ ಕನ್ನಡಿಗ)ಮಂಗಳೂರು: ಮರಕ್ಕೆ ಹತ್ತಿ ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆಳಗೆ ಬಿದ್ದ ಯುವಕನೊಬ್ಬ ಕೆಳಕ್ಕೆ ಬಿದ್ದ ಮೃತಪಟ್ಟ ದಾರುಣ ಘಟನೆ ನಡೆದಿದೆ.

ಗಲ್ಫ್ ಕನ್ನಡಿಗ ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ


(ಗಲ್ಪ್ ಕನ್ನಡಿಗ)ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಗೋಳಿತೊಟ್ಟುವಿನಲ್ಲಿ ಈ ಘಟನೆ ನಡೆದಿದ್ದು ಘಟನೆಯಲ್ಲಿ ಇಸ್ಮಾಯಿಲ್ ಎಂಬ 25 ವರ್ಷದ ಯುವಕ ಮೃತಪಟ್ಟಿದ್ದಾರೆ. ಇವರು ಕೊಣಾಲು ಗ್ರಾಮದ ಕೊಲ್ಪೆ ದರ್ಖಾಸು ನಿವಾಸಿ ಅಬ್ಬಾಸ್ ಎಂಬವರ ಪುತ್ರ. . ಮಾವಿನ ಮರವೊಂದರ ಗೆಲ್ಲು ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದು ಈ ದುರ್ಘಟನೆ. ಘಟನೆ ಸಂಭವಿಸಿದ ತಕ್ಷಣ ನೆಲ್ಯಾಡಿ ಆಸ್ಪತ್ರೆಗೆ ದಾಖಲಾಯಿಸಿತಾದರೂ ಅಷ್ಟರೊಳಗೆ ಅವರು ಮೃತಪಟ್ಟಿದ್ದರು. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಇದನ್ನು ಓದಿ; ಮಂಗಳೂರಿಗೆ ಕೊರೊನಾ ಶಾಕ್: ಈವರೆಗಿನ ಅತೀ ಹೆಚ್ಚು ಪ್ರಕರಣ ಇಂದು ದಾಖಲು


ಇದನ್ನು ಓದಿ; *ಮೂಡಬಿದಿರೆಯಲ್ಲಿ ಯುವಕನ ಬರ್ಬರ ಹತ್ಯೆ- ರಾತ್ರಿ ಸ್ಕೆಚ್ ಹಾಕಿದವರು ಯಾರು?

(ಗಲ್ಪ್ ಕನ್ನಡಿಗ)

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99