-->

ಡ್ರಗ್ಸ್ ಕೇಸ್; ವಿಚಾರಣೆ ಬಳಿಕ ಅನುಶ್ರೀ ಹೇಳಿದ್ದು ಹೀಗೆ... ( Video)

ಡ್ರಗ್ಸ್ ಕೇಸ್; ವಿಚಾರಣೆ ಬಳಿಕ ಅನುಶ್ರೀ ಹೇಳಿದ್ದು ಹೀಗೆ... ( Video)


(ಗಲ್ಫ್ ಕನ್ನಡಿಗ)ಮಂಗಳೂರು;  ಡ್ರಗ್ಸ್ ಪ್ರಕರಣದಲ್ಲಿ ನೋಟಿಸ್ ಬಂದ ಹಿನ್ನೆಲೆಯಲ್ಲಿ ನಿರೂಪಕಿ ಅನುಶ್ರೀ ಇಂದು ಸಿಸಿಬಿ ಪೊಲೀಸರ ವಿಚಾರಣೆಗೆ ಹಾಜರಾದರು.
ಪಣಂಬೂರು ಪೊಲೀಸ್ ಠಾಣೆಯಲ್ಲಿ ಅನುಶ್ರೀಗೆ ಸಿಸಿಬಿ ಪೊಲೀಸರು ಪ್ರಶ್ನೆಗಳ ಸುರಿಮಳಗೈದರು. ಬೆಳಿಗ್ಗೆ 9  ಗಂಟೆಗೆ ಆರಂಭವಾದ ವಿಚಾರಣೆ ಮಧ್ಯಾಹ್ನ 1 ಗಂಟೆಯವರೆಗೆ ನಡೆದಿತ್ತು. ವಿಚಾರಣೆ ಬಳಿಕ ಅನುಶ್ರೀ ಮಾಧ್ಯಮದೊಂದಿಗೆ ಮಾತನಾಡಿದ್ದು ಅದರ ವಿಡಿಯೋ ಇಲ್ಲಿದೆ..(ಗಲ್ಫ್ ಕನ್ನಡಿಗ)

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99