ನ.5 ರಂದು ಮಂಗಳೂರಿನಲ್ಲಿ ನಡೆಯಲಿದೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ
Thursday, October 29, 2020
(ಗಲ್ಫ್ ಕನ್ನಡಿಗ)ಮಂಗಳೂರು; ನ. 5 ರಂದು ಮಂಗಳೂರಿನ ಹೋಟೆಲ್ ಓಷಿಯನ್ ಪರ್ಲ್ ನಲ್ಲಿ ರಾಜ್ಯ ಬಿಜೆಪಿ ಕಾರ್ಯಾಕಾರಿಣಿ ನಡೆಯಲಿದೆ.
(ಗಲ್ಫ್ ಕನ್ನಡಿಗ)ನಳಿನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಮಂಗಳೂರಿನಲ್ಲಿ ಮೊದಲ ಬಾರಿಗೆ ರಾಜ್ಯ ಕಾರ್ಯಕಾರಿಣಿಯನ್ನು ಆಯೋಜಿಸಲಾಗಿದೆ. ಯತ್ನಾಳ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಟೀಕಿಸುತ್ತಿರುವ ನಡುವೆ ನಡೆಯುತ್ತಿರುವ ಕಾರ್ಯಾಕಾರಿಣಿ ಸಭೆ ಗಮನಸೆಳೆದಿದೆ.
(ಗಲ್ಫ್ ಕನ್ನಡಿಗ)ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಚಾಲಕ ಬಿ ಎಲ್ ಸಂತೋಷ್, ಮುಖ್ಯಮಂತ್ರಿ ಯಡಿಯೂರಪ್ಪ, ಕೇಂದ್ರ ಸಚಿವರಾದ ಡಿ ವಿ ಸದಾನಂದ ಗೌಡ, ಪ್ರಹ್ಲಾದ್ ಜೋಷಿ ಮೊದಲಾದ ಮುಖಂಡರುಗಳು ಭಾಗವಹಿಸಲಿದ್ದಾರೆ.
(ಗಲ್ಫ್ ಕನ್ನಡಿಗ)