ಬಿಜೆಪಿಯ ಹಗರಣದ ಬಗ್ಗೆ ತನಿಖೆ ಮಾಡೋ ಗಂಡಸ್ತನವಿಲ್ಲ; ಐವನ್ ಡಿಸೋಜ(video)
Monday, October 5, 2020
ಮಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮನೆಗೆ ಸಿಬಿಐ ದಾಳಿ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ವಿಧಾನಪರಿಷತ್ ಸದಸ್ಯ ಮತ್ತು ಮಾಜಿ ಸಚಿವ ಯು ಟಿ ಖಾದರ್ ಜಂಟಿ ಪತ್ರಿಕಾಗೋಷ್ಟಿ ನಡೆಸಿದರು. ಪತ್ರಿಕಾಗೋಷ್ಟಿಯಲ್ಲಿ ಸಿಬಿಐ ದಾಳಿಗೆ ಸಂಬಂಧಿಸಿದಂತೆ ಆಕ್ರೋಶ ವ್ಯಕ್ತಪಡಿಸಿದ ಅವರು ಬಿಜೆಪಿ ಹಗರಣದ ಬಗ್ಗೆ ತನಿಖೆ ನಡೆಸಲು ಹಿಂದೇಟು ಹಾಕಲಾಗುತ್ತಿದೆ. ಉಪಚುನಾವಣೆ ಸಂದರ್ಭದಲ್ಲಿ ಜನರ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿ ಈ ಮೂಲಕ ತಂತ್ರಗಾರಿಕೆ ಮಾಡಿದೆ ಎಂದು ಆಪಾದಿಸಿದರು. ಮಾಜಿ ವಿಧಾನಪರಿಷತ್ ಸದಸ್ಯ ಮತ್ತು ಮಾಜಿ ಸಚಿವ ಯು ಟಿ ಖಾದರ್ ಅವರು ಪತ್ರಿಕಾಗೋಷ್ಟಿಯಲ್ಲಿ ಏನಂದ್ರು ಎಂಬುದನ್ನು ಈ ವಿಡಿಯೋದಲ್ಲಿ ನೋಡಿ