ನವೆಂಬರ್ ಅಂತ್ಯಕ್ಕೆ ಕರಾವಳಿ ಜಿಲ್ಲೆಗಳಲ್ಲಿ ಯಕ್ಷಗಾನ ಆರಂಭ; ಸಚಿವ ಕೋಟ (video)
(ಗಲ್ಫ್ ಕನ್ನಡಿಗ)ಮಂಗಳೂರು; ಕೊರೊನಾದಿಂದ ಸ್ಥಗಿತಗೊಂಡಿದ್ದ ಯಕ್ಷಗಾನ ಪ್ರದರ್ಶನ ನವೆಂಬರ್ ಅಂತ್ಯಕ್ಕೆ ಮರು ಆರಂಭವಾಗಲಿದೆ.

(ಗಲ್ಫ್ ಕನ್ನಡಿಗ)ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ. 

(ಗಲ್ಫ್ ಕನ್ನಡಿಗ)ಯಕ್ಷಗಾನ ಆರಂಭದ ಬಗ್ಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಾತನಾಡಿದ್ದು  ಅದರ ವಿಡಿಯೋ ಇಲ್ಲಿದೆ
(ಗಲ್ಫ್ ಕನ್ನಡಿಗ)